ದಾವಣಗೆರೆ ನಗರದ ಪ್ರತಿಷ್ಠಿತ ಯೂರೋಶಾಲೆ ನಾಗನೂರಿನಲ್ಲಿ ವಾರ್ಷಿಕ ಕ್ರೀಡಾಮಹೋತ್ಸವ.

ದಾವಣಗೆರೆ ನಗರದ ಪ್ರತಿಷ್ಠಿತ ಯೂರೋಶಾಲೆ ನಾಗನೂರಿನಲ್ಲಿ ವಾರ್ಷಿಕ ಕ್ರೀಡಾಮಹೋತ್ಸವ ಅದ್ದೂರಿಯಾಗಿ ಜರುಗಿತು.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಲೆಫ್ಟಿನೆಂಟ್ ಕರ್ನಲ್ ಶಿವಾನಂದ್ ಸುತಗಟ್ಟಿ ಉಪಸ್ಥಿತರಿದ್ದರು. ಶಾಲೆಯ ಆಡಳಿತ ಮಂಡಳಿ ಪ್ರಾಂಶುಪಾಲರು ಶಿಕ್ಷಕರು ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!