ದಾವಣಗೆರೆ ಜಿಲ್ಲಾ ಪೊಲೀಸ್ ವಾಟ್ಸಪ್ ಚಾನೆಲ್ ಅನ್ನು ಫಾಲೋ ಮಾಡಿ

ನಮ್ಮ ದಾವಣಗೆರೆ ಸೆ. 24: ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ವಾಟ್ಸಪ್ ನಲ್ಲಿ ದಾವಣಗೆರೆ ಜಿಲ್ಲಾ ಪೊಲೀಸ್ ವಾಟ್ಸಪ್ ಚಾನಲ್ ಅನ್ನು ಆರಂಭಿಸಿದ್ದು ಕೆಳಗೆ ನೀಡಲಾಗಿರುವ ಲಿಂಕ್ ಮೂಲಕ / ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ Davanagere District police ವಾಟ್ಸಪ್ ಚಾನಲ್ ಅನ್ನು ಫಾಲೋ ಮಾಡಿ, ಜಿಲ್ಲಾ ಪೊಲೀಸ್ ಕಾರ್ಯಗಳ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯ ಬಹುದಾಗಿದೆ,

Leave a Reply

Your email address will not be published. Required fields are marked *

error: Content is protected !!