ಮಿಷನ್ ಇಂದ್ರಧನುಷ್ 5.0 ಅಭಿಯಾನ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯಾದ್ಯಂತ ಪರಿಣಾಮಕಾರಿ ಮಿಷನ್ ಇಂದ್ರಧನುμï 5.0 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅಭಿಯಾನವು ಮೂರು ಹಂತಗಳಲ್ಲಿ ನಡೆಯಲಿದ್ದು, ಮೊದಲ ಹಂತ ಆಗಸ್ಟ್ 7 ರಿಂದ 12 ರವರೆಗೆ, ಎರಡನೇ ಹಂತ ಸೆಪ್ಟೆಂಬರ್ 11 ರಿಂದ 16 ರವರೆಗೆ ಮತ್ತು ಮೂರನೇ ಹಂತ ಅಕ್ಟೋಬರ್ 19 ರಿಂದ 14 ರವರೆಗೆ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ದಿನಗಳನ್ನು ಒಳಗೊಂಡಂತೆ ನಿರ್ದಿಷ್ಟ ಆರು ದಿನಗಳಂದು ನಡೆಯುತ್ತದೆ.
ಆದ್ದರಿಂದ ಜಿಲ್ಲೆಯ 5 ವರ್ಷದೊಳಗಿನ ಶೂನ್ಯ-ಡೋಸ್ ಮಕ್ಕಳು ಮತ್ತು ರಾಷ್ಟ್ರೀಯ ಪ್ರತಿರಕ್ಷಣಾ ಪರೀಕ್ಷೆಯಲ್ಲಿ ಯಾವುದೇ ಲಸಿಕೆ ಹಾಕಿಸಿಕೊಳ್ಳದೆ ಇರುವ ಗರ್ಭಿಣಿ ಸ್ತ್ರೀಯರು ಲಸಿಕಾಕರಣದಲ್ಲಿ ಪಾಲ್ಗೊಳ್ಳಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್.ಬಿ. ಇಟ್ನಾಳ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!