ನಾಳೆ ಫೆ. 20 ರಂದು ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ.

ನಮ್ಮ ದಾವಣಗೆರೆ ಫೆ. 20: ದಾವಣಗೆರೆ 11 ಕೆವಿ ಮಾರ್ಗಗಳ ಸ್ಥಳಾಂತರಿಸುವ ಕಾಮಗಾರಿ ಇರುವುದರಿಂದ ಫೆ.20ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಶಾಮನೂರು, ಜೆ.ಹೆಚ್.ಪಟೇಲ್ ಬಡಾವಣೆ, ಕೆ.ಹೆಚ್.ಬಿ, ಹೊಸಕುಂದುವಾಡ, ಹಳೇಕುಂದುವಾಡ ಮತ್ತು ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!