ನಾಳೆ ನ. 09 ರಂದು ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ.

ನಮ್ಮ ದಾವಣಗೆರೆ ನ. 09: ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ನವಂಬರ್ 9 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಎಫ್-1 ಎಸ್.ವಿ.ಟಿ: ಮಾಮಾಸ್ ಜಾಯಿಂಟ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು., ಎಫ್-05 ಮೌನೇಶ್ವರ: ಹೆಚ್.ಕೆ. ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗೂ ನಿಟುವಳ್ಳಿ ಹೊಸ ಬಡಾವಣೆ, ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್‍ರಸ್ತೆ, ಜಯನಗರ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ, ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗುಇ.ಎಸ್.ಐ .ಆಸ್ಪತ್ರೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು”.

ಎಫ್-06 ಡಿಸಿಎಮ್ : ಶಕ್ತಿ ನಗರ, ಬನಶಂಕರಿ ದೇವಸ್ಥಾನದ ಸುತ್ತಮುತ್ತ, ರಾಜೇಂದ್ರ ಬಡಾವಣೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಎಫ್-7 ಜಿ&ಎಸ್: ಪಿ.ಬಿ. ರಸ್ತೆ., ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಎಫ್-08 ಕೆಟಿಜೆ: ಶ್ರೀ ಮುರಘರಾಜೇಂದ್ರ ಸ್ವಾಮಿಗಳ ಮಠ, ಜಾಧವ್ ಕ್ಲಿನಿಕ್ ಸುತ್ತ ಮುತ್ತ, ಶಿವಪ್ಪ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗು ಸುತ್ತಮುತ್ತ ಪ್ರದೇಶಗಳು, ಎಫ್ 4-ಬಿ.ಟಿ ಫೀಡರ್: ರೆಹಮಾನ್ ರಸ್ತೆ, ಮಂಡಕ್ಕಿ ಭಟ್ಟಿ 1ನೇ ಕ್ರಾಸ್‍ನಿಂದ 10ನೇ ಕ್ರಾಸ್‍ವರೆಗೆ, ರಿಂಗ್‍ರಸ್ತೆ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲಮಾರ್ಕ್ಸ್ ನಗರ, ದೇವರಾಜ್ ಕ್ವಾರ್ಟಸ್(ಬೇತೂರ್‍ರಸ್ತೆ) ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.

ಎಫ್-02 ಎಮ್.ಸಿ.ಸಿ.ಬಿ :ಶಾಬನೂರುರಸ್ತೆ, ಎಸ್.ಎಸ್. ಲೇಔಟ್, ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್ ಸುತ್ತ ಮುತ್ತ, ಸಿದ್ದವೀರಪ್ಪ ಬಡಾವಣೆ, 1ನೇ ಅಡ್ಡರಸ್ತೆ ಯಿಂದ 7ನೇ ಅಡ್ಡರಸ್ತೆವರೆಗೆ, ಗ್ಲಾಸ್ ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ ,ಬಿ.ಐ.ಇ.ಟಿ. ಕಾಲೇಜು ಹಾಗೂ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.

ಜಿ ಅಂಡ್‍ಎಸ್ ಎಫ್7 ಫೀಡರ್ ವ್ಯಾಪ್ತಿಯಲ್ಲಿ ಪಿ.ಬಿ. ರಸ್ತೆ.ಬಿಲಾಲ್ ಕಾಂಪೊಂಡ್, ಟ್ರಾಫೀಕ್ ಪೋಲಿಸ್ ಠಾಣೆ, ತಾಲ್ಲೂಕ್‍ಆಫೀಸ್, ಫೈರ್ ಆಫೀಸ್, ಎಪಿಎಂಸಿ, ದಿಬ್ಬಳ್ಳಿ ಕಾಂಪೊಂಡ್, ಭಗತ್‍ಸಿಂಗ್ ನಗರ, ಗಣೇಶ ಲೇಔಟ್,ಗೀತಾಂಜಲಿ ಟ್ಯಾಕೀಸ್, ಈರುಳ್ಳಿ ಮಾರ್ಕಟ್, ಕೆಎಸ್‍ಆರ್‍ಟಿಸಿ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!